ಮಂಗಳೂರು/ಸುಳ್ಯ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಶಾಲೆ ಕಾಲೇಜುಗಳು ನಡೆಯಲಿದೆ. ಇದುವರೆಗೆ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸ್ಪಷ್ಟಪಡಿಸಿದೆ. ಈ ಹಿಂದಿನ ಆದೇಶದ ಪ್ರತಿಯನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ. ಶಾಲೆಯ ರಜೆ ವಿಷಯದಲ್ಲಿ ಪದೇ ಪದೇ ಈ ರೀತಿ ಮಾಡಲಾಗುತ್ತಿದ್ದು ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಕೋರಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement