ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಇಲ್ಲ

August 8, 2019
3:35 PM

ಮಂಗಳೂರು/ಸುಳ್ಯ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಶಾಲೆ ಕಾಲೇಜುಗಳು ನಡೆಯಲಿದೆ.‌ ಇದುವರೆಗೆ  ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸ್ಪಷ್ಟಪಡಿಸಿದೆ. ಈ ಹಿಂದಿನ ಆದೇಶದ ಪ್ರತಿಯನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ.‌ ಶಾಲೆಯ ರಜೆ ವಿಷಯದಲ್ಲಿ ಪದೇ ಪದೇ ಈ ರೀತಿ ಮಾಡಲಾಗುತ್ತಿದ್ದು ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಕೋರಲಾಗುವುದು ಎಂದು‌ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ
ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror