ನಾಳೆ ಶಾಸಕ ಅಂಗಾರ ಸಚಿವರಾಗಿ ಪ್ರಮಾಣವಚನ ಬಹುತೇಕ ಖಚಿತ

August 19, 2019
2:38 PM

ಸುಳ್ಯ: ಬಿ ಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಶಾಸಕ ಅಂಗಾರ ಅವರು ನಾಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು  ಬಹುತೇಕ ಖಚಿತವಾಗಿದೆ.

ಕಳೆದ ಹಲವಾರು ದಿನಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿತ್ತು. ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು  ನಿರೀಕ್ಷೆಯಾಗಿತ್ತು. ಸಂಪುಟದಲ್ಲಿ ಸ್ಥಾನ ಪಡೆಯುವ ಶಾಸಕರುಗಳ ಅಧಿಕೃತವಾದ ಪಟ್ಟಿ ಇದುವರೆಗೂ ಬಿಡುಗಡೆಯಾಗಿಲ್ಲ.ನಾಳೆ ಬೆಳಗ್ಗೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೇ ಶಾಸಕ ಅಂಗಾರ ಅವರು ಬೆಂಗಳೂರಿಗೆ ತೆರಳಿದ್ದು ಸಚಿವ ಸ್ಥಾನದ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ  ವಿಶ್ವಾಸದ ಮಾತುಗಳನ್ನಾಡಿದ್ದಾರೆ.ಇದುವರೆಗೆ ಯಾವುದೇ ಅಧಿಕೃತವಾದ ಮಾಹಿತಿ ಬಂದಿಲ್ಲ ಎಂದೂ ತಿಳಿಸಿದ್ದಾರೆ. ಹಿರಿಯ ಶಾಸಕ ಅಂಗಾರ ಅವರ ಹೆಸರು ಸಚಿವ ಸ್ಥಾನಕ್ಕೆ ಈಗಾಗಲೇ ಅಂತಿಮವಾಗಿದೆ ಎಂದು ಮೂಲಗಳು ಸುಳ್ಯನ್ಯೂಸ್.ಕಾಂ ಗೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror