ನಾಳೆ 5 ನೇ ಹಂತದ ಚುನಾವಣೆ

May 5, 2019
5:30 PM

ನವದೆಹಲಿ:  ಲೋಕಸಭಾ ಚುನಾವಣೆಯ 5 ಹಂತದ ಮತದಾನ ಪ್ರಕ್ರಿಯೆ ಸೋಮವಾರ ನಡೆಯಲಿದೆ. ದೇಶದ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಈ ಕ್ಷೇತ್ರಗಳಲ್ಲಿ ಪಕ್ಷಗಳ ಪ್ರಮುಖರಾದ ಕಾಂಗ್ರೆಸ್ ನ ರಾಯ್ಬರೇಲಿಯಿಂದ   ಸೋನಿಯಾ ಗಾಂಧಿ, ಅಮೇಠಿಯಿಂದ ರಾಹುಲ್ ಗಾಂಧಿ, ಬಿಜೆಪಿಯ ರಾಜನಾಥ್ ಸಿಂಗ್  ಲಖನೌ ಕ್ಷೇತ್ರದಿಂದ , ಕೇಂದ್ರ ಸಚಿವ ರಾಜ್ಯ ವರ್ಧನ್ ಸಿಂಗ್ ರಾಥೋಡ್ ಕಣದಲ್ಲಿದ್ದಾರೆ.  ಅಮೇಠಿಯಲ್ಲಿ ರಾಹುಲ್ ಗಾಂಧಿ ಹಾಗೂ ಸ್ಮೃತಿ ಇರಾನಿ ನಡುವೆ ಸ್ಫರ್ಧೆ ಇದ್ದರೆ  ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ದಿನೇಶ್ ಪ್ರತಾಪ್ ನಡುವೆ ಸ್ಫರ್ಧೆ ಇದೆ.

Advertisement

ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 8.75 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 674 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮುಂದೆ ಮೇ 12 ಹಾಗೂ ಮೇ.19 ರಂದು 6 ಹಾಗೂ 7 ನೇ ಹಂತದ ಚುನಾವಣೆ ಮುಗಿದು ಮೇ.23 ರಂದು ಮತ ಎಣಿಕೆ ನಡೆಯಲಿದೆ.

 
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್
ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್
February 19, 2026
8:46 PM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ರೋಸ್ಟೆಡ್ ಅಡಿಕೆ ವರ್ಗೀಕರಣ ಸ್ಪಷ್ಟ | ಹೈಕೋರ್ಟ್ ತೀರ್ಪಿನ ಬಳಿಕ ಹೊಸ ಆದೇಶಕ್ಕೆ CAAR ನಿರಾಕರಣೆ
February 17, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror