ಸುಳ್ಯ: ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮನವಿ ಮೇರೆಗೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಾವೂರು ಕಾಲೋನಿಗೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಜನರ ಮನೆಗಳಿಗೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಗುಡಿಸಲಿನಲ್ಲಿ ವಾಸಿಸುವವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆ ಸಂದರ್ಭದಲ್ಲಿ ನಾವೂರು ಕಾಂಗ್ರೆಸ್ ಬೂತ್ ಅಧ್ಯಕ್ಷ ಹನೀಫ್ ಬೀಜಕೊಚ್ಚಿ. ಮಹಮ್ಮಾಯಿ ದೇವಸ್ಥಾನದ ಮುಖ್ಯಸ್ಥ ಕಂಜಲ, ಎಂ.ಬಿ. ಚೋಮ, ಅರುಣ. ಹುಕ್ರಪ್ಪ, ನಾರಾಯಣ, ರವಿ, ಕೊರಗಪ್ಪ, ಸೋಮನಾಥ್ ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.