ನಾ. ಕಾರಂತ ಪೆರಾಜೆಯವರ ‘ಜೀವಧಾನ್ಯ’ ಕೃತಿ ಲೋಕಾರ್ಪಣೆ

January 3, 2020
7:18 PM

ಪುತ್ತೂರು: ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆಯರ ‘ಜೀವಧಾನ್ಯ’ ಕೃತಿಯು ಜ.4 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾವಯವ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಅನಾವರಣಗೊಳ್ಳಲಿದೆ. ಅನ್ನದ ಕೃಷಿಯ ಬಿಸಿಯುಸಿರಿಗೆ ಕೃತಿಯಲ್ಲಿ ಬೆಳಕು ಹಾಕಿದ್ದಾರೆ. ಭತ್ತದ ತಳಿ ಸಂರಕ್ಷಕರು, ವಿವಿಧ ಭತ್ತದ ತಳಿಗಳ ಪರಿಚಯಗಳನ್ನು ಕೃತಿಯು ಒಳಗೊಂಡಿದೆ. ಈ ಪುಸ್ತಕವನ್ನು ಪುತ್ತೂರಿನ ನವಚೇತನ ಸ್ನೇಹಸಂಗಮವು ಪ್ರಕಾಶಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror