ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಯೋಗ ದಿನಾಚರಣೆ

June 22, 2019
9:15 PM

ನಿಂತಿಕಲ್ಲು: ಯೋಗ ದಿನಾಚರಣೆ ಅಂಗವಾಗಿ ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು . ಸಭಾದ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದ್ಯಕ್ಷರಾದ ಅಶೋಕ್ ಕುಮಾರ್ ಕೆ ಯಸ್ ವಹಿಸಿದ್ದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಯೋಗಿಕ್ ಪದವೀಧರೆ ಅಪರ್ಣಾ ಕೆ.ಕೆ. ಕಾರ್ಯಕ್ರಮ ಉದ್ಘಾಟಿಸಿ, ಯೋಗದ ವಿಧಾನಗಳು ಮತ್ತು ಉಪಯೋಗಗಳ ಕುರಿತು ಮಾತನಾಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪ್ರಾಸ್ತಾವಿಕ ಮಾತು ಗಳೊಂದಿಗೆ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಉಮೇಶ್ ಗೌಡ ಹೆಚ್. ಶುಭ ಹಾರೈಸಿದರು.

ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಗುರು ಪ್ರಸಾದ್ ಟಿ. ಧನ್ಯವಾದಗೈದರು.ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ವೈ ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಿಥನ್ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳೊಂದಿಗೆ ನಿಯಮಗಳನ್ನು ವಿವರಿಸಿದರು. ಶಿಕ್ಷಕ ಅಜಿತ್ ಗೌಡ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror