ಸುಳ್ಯ: ರಾಷ್ಟ್ರೀಯ ಸಮಾಜರತ್ನ ಪ್ರಶಸ್ತಿ ಪುರಸ್ಕೃತರಾದ ನಿತ್ಯಾನಂದ ಮುಂಡೋಡಿ ಮತ್ತು ಚಂದ್ರ ಕೋಲ್ಚಾರ್‌ರವರಿಗೆ ಸುಳ್ಯ ವೆಂಕಟ್ರಮಣ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಸಿ. ನಾರಾಯಣ ಗೌಡ ಈ ಇಬ್ಬರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಸ್ಥಾಪಕಾಧ್ಯಕ್ಷ ಪಿ.ಸಿ.ಜಯರಾಮ್, ನಿರ್ದೇಶಕರುಗಳಾದ ಲಕ್ಷ್ಮೀನಾರಾಯಣ ನಡ್ಕ, ಮೋಹನ್ ರಾಮ್ ಸುಳ್ಳಿ, ಕೆ.ಸಿ. ಸದಾನಂದ, ದಿನೆಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ಲತಾ ಎಸ್.ಮಾವಂಜಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಟಿ.ವಿಶ್ವನಾಥ್, ಜನರಲ್ ಮ್ಯಾನೇಜರ್ ಚಂದ್ರಶೇಖರ್ ಮೇರ್ಕಜೆ, ಮೋನಜ್ ಪಾನತ್ತಿಲ, ಕುಸುಮಾಧರ ಗುಡ್ಡೆ ಇದ್ದರು.
ಕ್ಯಾಲೆಂಡರ್ ಬಿಡುಗಡೆ: ೨೦೨೦ನೇ ವರುಷದ ಕ್ಯಾಲೆಂಡರ್‌ನ್ನು ಇದೇ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡರು ಬಿಡುಗಡೆಗೊಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel