ನಾಳೆ ಆದಿಚುಂಚನಗಿರಿ ಶ್ರೀಗಳು ಸುಳ್ಯಕ್ಕೆ

May 7, 2019
7:14 PM

ಸುಳ್ಯ: ಆದಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ  ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು  ಮೇ 8 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.  ಖಾಸಗೀ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸುವರು. ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್ ಕುರುಂಜಿಭಾಗ್ ನಲ್ಲಿ ನಿರ್ಮಿಸಿದ ನೂತನ ಮನೆಯ ಗೃಹಪ್ರವೇಶ ಮತ್ತು ಗುರುಪ್ರವೇಶ ಕಾರ್ಯಕ್ರಮದ ದಲ್ಲಿ ಸ್ವಾಮೀಜಿ ಭಾಗವಹಿಸಲಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror