Advertisement
ನಿಧನ‌ ಸುದ್ದಿಗಳು

ನಿವೃತ್ತ ಪ್ರಿನ್ಸಿಪಾಲ್, ಸಾಹಿತಿ ಯು.ಸುಬ್ರಾಯ ಗೌಡರಿಗೆ ಸುಳ್ಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

Share

ಸುಳ್ಯ:ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸಾಹಿತಿ ಯು.ಸುಬ್ರಾಯ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

ಸಾಹಿತಿ ಹಾಗೂ ನಿವೃತ್ತ ಪ್ರಿನ್ಸಿಪಾಲ್ ಡಾ.ಪ್ರಭಾಕರ ಶಿಶಿಲ ನುಡಿನಮನ ಸಲ್ಲಿಸಿ ಮಾತನಾಡಿ, ಯು.ಸು.ಗೌಡರು ಸರ್ವಾಂಗೀಣ ವಿಕಸನ ಹೊಂದಿ, ಅವರಂತೆಯೇ ವಿದ್ಯಾರ್ಥಿಗಳನ್ನು ರೂಪಿಸಿದ್ದ ಪ್ರಾಧ್ಯಾಪಕ. ಇವರ ನಿಧನ ಸುಳ್ಯಕ್ಕೆ ನಷ್ಟವಾದರೂ ಅವರು ಬಿಟ್ಟುಹೋದ ಕಾರ್ಯವನ್ನು ಮುಂದುವರಿಸುವ ಕೆಲಸ ಆಗಬೇಕು ಎಂದರು.

ನಿವೃತ್ತ ಶಿಕ್ಷಕ ಬಾಬುಗೌಡ ಅಚ್ರಪ್ಪಾಡಿ, ಶಿಕ್ಷಕ ವೆಂಕಟ್ರಾಮ್ ಭಟ್, ರಾಜ್ಯ ಅರೆಭಾಷೆ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ತಾಲೂಕು ಗೌಡ ಯುವಸೇವಾ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ನುಡಿನಮನ ಸಲ್ಲಿಸಿದರು. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಅಧ್ಯಕ್ಷತೆಯನ್ನು ವಹಿಸಿದರು.

ಕುಕ್ಕೆಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಕ ದೊಡ್ಡಣ್ಣ ಬರೆಮೇಲು, ನಾನಾ ಸಂಘಟನೆಗಳ ಮುಖಂಡರಾದ ಹರ್ಷಕರುಣಾಕರ, ಲೀಲಾ ದಾಮೋದರ್, ಹೇಮಲತಾ ದೇಂಗೋಡಿ, ಲತಾ ಕುದ್ಪಾಜೆ, ಮೀನಾಕ್ಷಿ ರಾಮಕಜೆ, ಜಯರಾಮ ದೇರಪ್ಪಜ್ಜನ ಮನೆ, ಕುಯಿಂತೋಡು ನಾರಾಯಣ ಗೌಡ, ಪಿ.ಎಸ್.ಗಂಗಾಧರ, ಭಗೀರಥ ಕೋಲ್ಚಾರ್, ರೋಹಿತ್ ಕೊಯಿಂಗೋಡಿ, ಬೆಳ್ಯಪ್ಪ ಗೌಡ ಬಳ್ಳಡ್ಕ, ಬಾಣೂರು ವಿಠಲಗೌಡ, ರಾಮಕಜೆ ಸುಂದರ ಗೌಡ, ರಾಕೇಶ್ ಕುಂಟಿಕಾನ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ದಿನೇಶ್ ಮಡ್ತಿಲ, ರಾಧಾಕೃಷ್ಣ ಕುಂತಿನಡ್ಕ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಇದ್ದರು. ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಗೌಡರ ಯುವಸೇವಾ ಸಂಘ ಮತ್ತು ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

16 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

22 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

22 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago