ನಿಸರ್ಗ ಚಂಡಮಾರುತ | ಮಹಾರಾಷ್ಟ್ರದ ವಿವಿದೆಡೆ ಭಾರೀ ಮಳೆ | ಆಲಿಬಾಗ್ ಮೂಲಕ ಮಹಾರಾಷ್ಟ್ರ ಪ್ರವೇಶಿಸಿದ ಚಂಡಮಾರುತ

June 3, 2020
3:06 PM

ಮುಂಬೈ: ನಿಸರ್ಗ ಚಂಡಮಾರುತವು ಆಲಿಬಾಗ್ ಮೂಲಕ ಮಹಾರಾಷ್ಟ್ರ ಪ್ರವೇಶ ಮಾಡಿದೆ. ಹೀಗಾಗಿ ಮಹಾರಾಷ್ಟ್ರದ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು  ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ ಹಾಗೂ ಗುಜರಾತ್ ನಲ್ಲಿ ಮುಂಜಾಗ್ರತಾ ಕ್ರಮಗಳನ್ನು  ಕೈಗೊಳ್ಳಲಾಗಿದ್ದು ಎರಡು ರಾಜ್ಯಗಳಲ್ಲಿ ಸುಮಾರು 43 ರಾಷ್ಟ್ರೀಯ ವಿಪತ್ತು  (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ಅದರಲ್ಲಿ 21 ಮಹಾರಾಷ್ಟ್ರ ಮತ್ತು 16 ಗುಜರಾತ್‌ನಲ್ಲಿವೆ. ಚಂಡಮಾರುತದ ಸ್ಥಳದಿಂದ ಸುಮಾರು 1 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.

Advertisement

ಮಧ್ಯಾಹ್ನ ಸುಮಾರು 12.40 ರ ಹೊತ್ತಿಗೆ ಚಂಡಮಾರುತವು ಮಹಾರಾಷ್ಟ್ರ ಪ್ರವೇಶ ಮಾಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಗಾಳಿಯ ವೇಗವು 100-110 ಕಿ ಮೀ  ವೇಗದಲ್ಲಿತ್ತು.  ಮುಂದಿನ ಎರಡು ಗಂಟೆಗಳಲ್ಲಿ ರಾಯಗಡ್, ಮುಂಬೈ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror