ನೂತನ ಬ್ರಹ್ಮರಥದ ಸ್ವಾಗತಕ್ಕೆ ಸಿಂಗಾರಗೊಂಡ ಕುಕ್ಕೆಸುಬ್ರಹ್ಮಣ್ಯ

October 2, 2019
10:47 AM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಮೆರವಣಿಗೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಗಮಿಸುತ್ತಿದೆ. ಸಂಜೆಯ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ತಲಪಲಿದೆ. ಈ ಹಿನ್ನೆಲೆಯಲ್ಲಿ  ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣವಾಗಿ ಸಿಂಗಾರಗೊಂಡಿದೆ. ಈಗಾಗಲೇ ಕೇಸರಿ ಬಂಟಿಂಕ್ಸ್ ಸಹಿತ ವಿವಿಧ ಸ್ಥಬ್ತ ಚಿತ್ರಗಳು ಸಿದ್ದವಾಗಿದೆ.  ಇದರ ಜೊತೆಗೆ  ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಲಾಗಿದೆ.

ಚಿತ್ರಗಳು : ಪ್ರಕಾಶ್ ಸುಬ್ರಹ್ಮಣ್ಯ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror