ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಮೆರವಣಿಗೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಗಮಿಸುತ್ತಿದೆ. ಸಂಜೆಯ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ತಲಪಲಿದೆ. ಈ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣವಾಗಿ ಸಿಂಗಾರಗೊಂಡಿದೆ. ಈಗಾಗಲೇ ಕೇಸರಿ ಬಂಟಿಂಕ್ಸ್ ಸಹಿತ ವಿವಿಧ ಸ್ಥಬ್ತ ಚಿತ್ರಗಳು ಸಿದ್ದವಾಗಿದೆ. ಇದರ ಜೊತೆಗೆ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಲಾಗಿದೆ.
ಚಿತ್ರಗಳು : ಪ್ರಕಾಶ್ ಸುಬ್ರಹ್ಮಣ್ಯ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…