ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆಪೀಡಿತ ಪ್ರದೇಶಗಳಾದ ಕುಕ್ಕಾವು, ಅಂತರ, ಅರಣೆಪಾದೆ ಚಾರ್ಮಾಡಿ ಪ್ರದೇಶಗಳಿಗೆ ಸಚಿವ ಮಾದು ಸ್ವಾಮಿ ಶನಿವಾರ ಭೇಟಿ ನೀಡಿದ್ದಾರೆ.
ಪ್ರಳಯದಿಂದ ಉಂಟಾದ ನಾಶ ನಷ್ಟವನ್ನು ಅವಲೋಕಿಸಿದ ಸಚಿವರು ನೆರೆ ಹಾನಿಗೊಳಗಾದ ಪ್ರದೇಶದಲ್ಲಿ ಹಾನಿಯಾದ ಕಿಂಡಿ ಅಣೆಕಟ್ಟಿನ ದುರಸ್ತಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತಿತರರು ಸಚಿವರ ಜೊತೆಯಲ್ಲಿದ್ದರು.
ಇಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ಆಗಮಿಸಿದ ಸಚಿವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆದರು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…