ನೆರೆ ಸಂತ್ರಸ್ತರ ಪುನರ್ವಸತಿ ಕೇಂದ್ರಗಳಿಗೆ ಡಾ.ವೀರೇಂದ್ರ ಹೆಗ್ಗಡೆಯವರ ಭೇಟಿ

August 12, 2019
7:21 AM

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ ಲಾೈಲ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದರು. ಚಾರ್ಮಾಡಿ, ಕೊಲ್ಲಿ, ಕಿಲ್ಲೂರು, ದಿಡುಪೆಗೆ ಭೇಟಿ ಹಾನಿ ಬಗ್ಯೆ ಪರಿಶೀಲಿಸಿ, ನೆರೆ ಸಂತ್ರಸ್ತರಿಗಾದ ನಷ್ಟದ ಬಗ್ಯೆ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror