ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ ಲಾೈಲ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದರು. ಚಾರ್ಮಾಡಿ, ಕೊಲ್ಲಿ, ಕಿಲ್ಲೂರು, ದಿಡುಪೆಗೆ ಭೇಟಿ ಹಾನಿ ಬಗ್ಯೆ ಪರಿಶೀಲಿಸಿ, ನೆರೆ ಸಂತ್ರಸ್ತರಿಗಾದ ನಷ್ಟದ ಬಗ್ಯೆ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…