ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ ಪತ್ರಿಕೆಯ ವರದಿಗಾರ ರಾಜೇಶ್ ಪಟ್ಟೆ ಅವರು ಬುಧವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ಪರಿಹಾರ ನಿಧಿಗೆ ರೂ.2 ಸಾವಿರ ನೀಡಿದರು.
ಸದಾ ಸಾಮಾಜಿಕ ಸೇವೆಯಲ್ಲಿರುವ ಪತ್ರಕರ್ತರು ತಮ್ಮ ಹುಟ್ಟುಹಬ್ಬದ ದಿನವಾದರೂ ತಮ್ಮ ಕಿಂಚಿತ್ತು ದೇಣಿಗೆಯನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂಬ ಆಶಯ ಪತ್ರಕರ್ತ ರಾಜೇಶ್ ಪಟ್ಟೆ ಅವರದ್ದಾಗಿದೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …