ನೆಲ್ಯಾಡಿ: ನೆಲ್ಯಾಡಿಯಲ್ಲಿ ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ 3 ಮಂದಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ, ಥಾಮ್ಸನ್ ಹಾಗೂ ಸೈರತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…