ಸುಳ್ಯ: ಸರಕಾರಿ ಪ. ಪೂ ಕಾಲೇಜು ಗುತ್ತಿಗಾರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆಯೋಜಿಸಲ್ಪಟ್ಟ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ, ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಹುಡುಗರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತದೆ. ಹರ್ಷಿತಾ ಗೌಡ ಉತ್ತಮ ಹೊಡೆತಗಾರ ಪ್ರಶಸ್ತಿ ಗಳಿಸಿದ್ದು , ಮೊಹಮ್ಮದ್ ಸುಹೈಬ್ ಪಂದ್ಯಾಟದ ಸರ್ವ ಶ್ರೇಷ್ಠ ಆಟಗಾರ ಎಂದು ಪ್ರಶಸ್ತಿಯನ್ನು ಗಳಿಸಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ತಂಡವನ್ನು ಅಭಿನಂದಿಸಿರುತ್ತಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel