ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ

September 6, 2019
5:00 PM

ಸುಳ್ಯ: ಸರಕಾರಿ ಪ. ಪೂ ಕಾಲೇಜು ಗುತ್ತಿಗಾರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆಯೋಜಿಸಲ್ಪಟ್ಟ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ, ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಹುಡುಗರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತದೆ. ಹರ್ಷಿತಾ ಗೌಡ ಉತ್ತಮ ಹೊಡೆತಗಾರ ಪ್ರಶಸ್ತಿ ಗಳಿಸಿದ್ದು , ಮೊಹಮ್ಮದ್ ಸುಹೈಬ್ ಪಂದ್ಯಾಟದ ಸರ್ವ ಶ್ರೇಷ್ಠ ಆಟಗಾರ ಎಂದು ಪ್ರಶಸ್ತಿಯನ್ನು ಗಳಿಸಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ತಂಡವನ್ನು ಅಭಿನಂದಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ
July 7, 2026
8:07 PM
by: ಮಿರರ್‌ ಡೆಸ್ಕ್
ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ
July 7, 2026
3:44 PM
by: ದ ರೂರಲ್ ಮಿರರ್.ಕಾಂ
ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ
July 7, 2026
12:25 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror