ನೇಣು‌ಬಿಗಿದ‌ ಸ್ಥಿತಿಯಲ್ಲಿ‌ ವಿದ್ಯಾರ್ಥಿನಿ ಮೃತದೇಹ ಪತ್ತೆ

October 26, 2019
11:22 AM

ಮಂಗಳೂರು: ಅತ್ತಾವರದ ಅಪಾರ್ಟ್‌ಮೆಂಟ್ ವೊಂದರ ಎರಡನೇ ಮಹಡಿಯ ರೂಂ ಒಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ.

ಶುಕ್ರವಾರ ತಡರಾತ್ರಿ ಶ್ರೀ ದೇವಿ ಅಪಾರ್ಟ್‌ಮೆಂಟಿನ ಪ್ಲ್ಯಾಟಿನಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು.

ಸ್ಥಳಕ್ಕೆ ಪಾಂಡೇಶ್ವರ ದಕ್ಷಿಣ ಠಾಣೆಯ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror