ಮಂಗಳೂರು: ಅತ್ತಾವರದ ಅಪಾರ್ಟ್‌ಮೆಂಟ್ ವೊಂದರ ಎರಡನೇ ಮಹಡಿಯ ರೂಂ ಒಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ.
ಶುಕ್ರವಾರ ತಡರಾತ್ರಿ ಶ್ರೀ ದೇವಿ ಅಪಾರ್ಟ್‌ಮೆಂಟಿನ ಪ್ಲ್ಯಾಟಿನಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು.
ಸ್ಥಳಕ್ಕೆ ಪಾಂಡೇಶ್ವರ ದಕ್ಷಿಣ ಠಾಣೆಯ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…