ಮಡಿಕೇರಿ: ನೇತ್ರಹೀನ ಮಕ್ಕಳಿಗೆ ಸಂವಹನದ ಸೂಕ್ತ ತರಬೇತಿ ಕಾರ್ಯಾಗಾರವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿತ್ತು.
ಎಚ್.ಡಿ.ಕೋಟೆಯ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ , ಮಡಿಕೇರಿ ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಕಾರ್ಯಾಗಾರ ಜರುಗಿತು.
ಅಂಧ ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಸಂವಹನ ವಿಧಾನಗಳನ್ನು ಕಾರ್ಯಾಗಾರದಲ್ಲಿ ತಜ್ಞರು ನೀಡಿದರು. ಮಡಿಕೇರಿ ರೋಟರಿ ಅಧ್ಯಕ್ಷ ರತನ್ ತಮ್ಮಯ್ಯ, ಕಾರ್ಯದರ್ಶಿ ಕೆ.ಸಿ.ಕಾರ್ಯಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್, ಕಾರ್ಯದರ್ಶಿ ಮಧುಕರ್ , ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಚಾಲಕ ರಮೇಶ್ , ಭವಾನಿ ಪಾಲ್ಗೊಂಡಿದ್ದರು.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…