“ನೋ ಪಾರ್ಕಿಂಗ್ ” ದಂಡ ಕಟ್ಟಿದ ಮಾಜಿ ಕಾನೂನು ಸಚಿವ

May 30, 2019
10:27 PM

ಮಡಿಕೇರಿ : ನೋ ಪಾರ್ಕಿಂಗ್‍ನಲ್ಲಿ ಕಾರ್ ಪಾರ್ಕಿಂಗ್ ಮಾಡಿದ ಮಾಜಿ ಕಾನೂನು ಸಚಿವ ಎಂ.ಸಿ ನಾಣಯ್ಯ ಅವರಿಗೆ ಮಡಿಕೇರಿ ಟ್ರಾಫಿಕ್  ಪೊಲೀಸರು ದಂಡ ಹಾಕಿದ ಘಟನೆ ಗುರುವಾರ ನಡೆದಿದೆ. ನಗರದ ಚೌಕಿ ರಸ್ತೆಯಲ್ಲಿ ನಾಣಯ್ಯ ತಮ್ಮ ಕಾರನ್ನು ನಿಲ್ಲಿಸಿದ್ದ ವೇಳೆ ಪೊಲೀಸರು ವೀಲ್‍ಲಾಕ್ ಅಳವಡಿಸಿ ದಂಡ ವಿಧಿಸಿದ್ದಾರೆ. ನಂತರ ದಂಡ ಪಾವತಿಸಿ ನಾಣಯ್ಯ ಸ್ಥಳದಿಂದ ತೆರಳಿದರು.

Advertisement
Advertisement

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror