ಮಡಿಕೇರಿ : ನೋ ಪಾರ್ಕಿಂಗ್‍ನಲ್ಲಿ ಕಾರ್ ಪಾರ್ಕಿಂಗ್ ಮಾಡಿದ ಮಾಜಿ ಕಾನೂನು ಸಚಿವ ಎಂ.ಸಿ ನಾಣಯ್ಯ ಅವರಿಗೆ ಮಡಿಕೇರಿ ಟ್ರಾಫಿಕ್ ಪೊಲೀಸರು ದಂಡ ಹಾಕಿದ ಘಟನೆ ಗುರುವಾರ ನಡೆದಿದೆ. ನಗರದ ಚೌಕಿ ರಸ್ತೆಯಲ್ಲಿ ನಾಣಯ್ಯ ತಮ್ಮ ಕಾರನ್ನು ನಿಲ್ಲಿಸಿದ್ದ ವೇಳೆ ಪೊಲೀಸರು ವೀಲ್‍ಲಾಕ್ ಅಳವಡಿಸಿ ದಂಡ ವಿಧಿಸಿದ್ದಾರೆ. ನಂತರ ದಂಡ ಪಾವತಿಸಿ ನಾಣಯ್ಯ ಸ್ಥಳದಿಂದ ತೆರಳಿದರು.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…