ಮಂಗಳೂರು:- ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ವರ್ಗಗಳ ಅಭ್ಯರ್ಥಿಗಳಿಗೆ 2019-20ನೇ ಸಾಲಿನಲ್ಲಿ ನ್ಯಾಯಾಂಗ ಸೇವಾ ತರಬೇತಿಗೆ ಸಂಬಂಧಿಸಿದಂತೆ ಸಿವಿಲ್/ಸೆಷನ್ಸ್/ಡಿಸ್ಟಿಕ್ಟ್ ಜಡ್ಜ್, ಪಬ್ಲಿಕ್ ಪ್ರಾಸಿಕ್ಯೂಟರ್ ಮೊದಲಾದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಬಗ್ಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 15ರಂದು ಸಂಜೆ 5.30 ಗಂಟೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.sw.kar.nic.in ನ್ನು ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…