ನ ಪಂ ಚುನಾವಣಾ ಫಲಿತಾಂಶ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದೇನು ?

May 31, 2019
10:20 AM

ಸುಳ್ಯ: ಸುಳ್ಯ  ನಪಂ ಚುನಾವಣೆಯಲ್ಲಿ  ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು  ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು  ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.

ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ
July 19, 2026
8:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror