ಸುಳ್ಯ: ಸುಳ್ಯ ನಪಂ ಚುನಾವಣೆಯಲ್ಲಿ ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.
ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…