ಸುಳ್ಯ: ಮೇ.29ರಂದು ಚುನಾವಣೆ ನಡೆಯಲಿರುವ ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಇಂದು ಚುನಾವಣಾ ಅಧಿಸೂಚನೆ ಹೊರಡಲಿದ್ದು, ಮೇ.16 ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ, ಮೇ.17 ರಂದು ನಾಮಪತ್ರ ಪರಿಶೀಲನೆ, ಮೇ.20 ನಾಮ ಪತ್ರ ಹಿಂಪಡೆಯಲು ಕೊನೆಯ ದಿನ, ಮೇ.29 ರಂದು ಮತದಾನ, ಮರು ಮತದಾನ ಅಗತ್ಯವಿದ್ದಲಿ ಮೇ.30ರಂದು ನಡೆಯಲಿದ್ದು ಮೇ.31 ರಂದು ಮತ ಎಣಿಕೆ ನಡೆಯಲಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…