ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಶುಕ್ರವಾರವೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಆರಂಭಗೊಂಡಿದ್ದರೂ ಪ್ರಥಮ ದಿನ ನಾಮಪತ್ರ ಸಲ್ಲಿಸಿರಲಿಲ್ಲ. ಎರಡನೇ ದಿನವಾದ ಶುಕ್ರವಾರವೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನವಣಾಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನವೂ ಹಲವು ಮಂದಿ ಅರ್ಜಿಗಳನ್ನು ಪಡೆದುಕೊಂಡು ಹೋಗುತ್ತಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel