ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಐದು ವಾರ್ಡ್ಗಳಲ್ಲಿ ಒಟ್ಟು ಎಂಟು ನಾಮಪತ್ರ ಸಲ್ಲಿಸಲಾಗಿದೆ.
6ನೇ ವಾರ್ಡ್(ಬೀರಮಂಗಲ)ನಿಂದ ಮಹಮ್ಮದ್ ಮಿರಾಝ್,
14ನೇ ವಾರ್ಡ್(ಕಲ್ಲುಮುಟ್ಲು)ನಿಂದ ತೌಸಿಫಾ, ಜುಹೈದತ್ ನಸ್ರಿಯಾ,
15ನೇ ವಾರ್ಡ್(ನಾವೂರು)ನಿಂದ ಅಬ್ದುಲ್ ಕಲಾಂ, ಮಹಮ್ಮದ್ ಮಿರಾಜ್,
16ನೇ ವಾರ್ಡ್(ಕಾಯರ್ತೋಡಿ)ನಿಂದ ತೌಸೀಫಾ,
17ನೇ ವಾರ್ಡ್(ಬೋರುಗುಡ್ಡೆ), ಮಹಮ್ಮದ್, ಮುಸ್ತಫಾ ಎಂ.ಕೆ, ಬಿ.ಮಹಮ್ಮದ್ ರಫೀಕ್ ನಾಮಪತ್ರ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…