ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಎಸ್ ಡಿ ಪಿ ಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದರು. ಕಲ್ಲುಮುಟ್ಲು ವಾರ್ಡ್ ನ ಎಸ್.ಡಿ.ಪಿ.ಐ. ಅಭ್ಯರ್ಥಿ ಯಾಗಿ ಜುಹೈದತ್ ನಸ್ರಿಯಾ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…