ನ ಪಂ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕೆ ಎಂ ಮುಸ್ತಫಾ ಸಹಿತ ಮೂವರು ನಾಮಪತ್ರ ಸಲ್ಲಿಕೆ

May 16, 2019
2:07 PM

ಸುಳ್ಯ : ನಗರ ಪಂಚಾಯತ್ ಚುನಾವಣೆಗೆ ಬೋರುಗುಡ್ಡೆ 17ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಮುಸ್ತಫಾ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪ ಗೌಡ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಇದೇ ಸಂದರ್ಭ ಕೊಯಿಕುಳಿ ಎರಡನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶಶಿಧರ ಎಂ.ಜೆ.ನಾಮಪತ್ರ ಸಲ್ಲಿಸಿದರು.

 

 

9ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀಲತಾ ಪ್ರಸನ್ನ ನಾಮಪತ್ರ ಸಲ್ಲಿಸಿದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ
October 19, 2026
3:45 PM
by: ದ ರೂರಲ್ ಮಿರರ್.ಕಾಂ
ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror