ಸುಳ್ಯ : ನಗರ ಪಂಚಾಯತ್ ಚುನಾವಣೆಗೆ ಬೋರುಗುಡ್ಡೆ 17ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಮುಸ್ತಫಾ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪ ಗೌಡ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭ ಕೊಯಿಕುಳಿ ಎರಡನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶಶಿಧರ ಎಂ.ಜೆ.ನಾಮಪತ್ರ ಸಲ್ಲಿಸಿದರು.
9ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀಲತಾ ಪ್ರಸನ್ನ ನಾಮಪತ್ರ ಸಲ್ಲಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…