Political mirror

ನ ಪಂ ಚುನಾವಣೆ : ಕಾಂಗ್ರೆಸ್ ನ ಏಳು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ : ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಏಳು ಮಂದಿ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

Advertisement
Advertisement

ವಾರ್ಡ್ ಸಂಖ್ಯೆ 1(ದುಗಲಡ್ಕ) ವಾರ್ಡ್ ನಿಂದ ಜಯಂತಿ ಭಾಸ್ಕರ ಪೂಜಾರಿ,  4(ಶಾಂತಿನಗರ)ನೇ ವಾರ್ಡ್ ನಿಂದ ಎಸ್.ಎಂ.ಶಂಕರ, 6ನೇ ವಾರ್ಡ್ (ಬೀರಮಂಗಲ)ನಿಂದ ಡೇವಿಡ್ ಧೀರಾ ಕ್ರಾಸ್ತಾ , 7(ಬಿಡಿಓ-ಅಂಬೆಟಡ್ಕ)ನೇ ವಾರ್ಡ್ ನಿಂದ ಪ್ರೇಮ ಟೀಚರ್, 8(ಕುರುಂಜಿಭಾಗ್)ನೇ ವಾರ್ಡ್ ನಿಂದ ಸುಜಯಾಕೃಷ್ಣ ಕೆ.ಪಿ., 10ನೇ ವಾರ್ಡ್ (ಕೇರ್ಪಳ)ನಿಂದ ಎಸ್.ಎಂ.ಉಮ್ಮರ್, 19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್) ನಿಂದ ಜೂಲಿಯಾ ಕ್ರಾಸ್ತಾ ನಾಮಪತ್ರ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

12 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

21 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

22 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

22 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

1 day ago