ನ ಪಂ ಚುನಾವಣೆ : ಕಾಂಗ್ರೆಸ್ ಪಟ್ಟಿ ಬಹತೇಕ ಅಂತಿಮ- ಅಧಿಕೃತ ಘೋಷಣೆ ಬಾಕಿ

May 15, 2019
2:48 PM

ಸುಳ್ಯ:  ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಲ್ಕು ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ , ಘೋಷಣೆ ಮಾತ್ರಾ ಬಾಕಿ  ಎಂದು ತಿಳಿದು ಬಂದಿದೆ.

ಕೆರೆಮೂಲೆ ವಾರ್ಡ್ ನಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹಾಗು ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಬೋರುಗುಡ್ಡೆ ವಾರ್ಡ್ ನಲ್ಲಿ ಮಾಜಿ ಸದಸ್ಯ ಕೆ.ಎಂ.ಮುಸ್ತಫಾ, ನಾವೂರು ವಾರ್ಡ್ ನಲ್ಲಿ ಮಹಮ್ಮದ್ ಶರೀಫ್ ಕಂಠಿ ಅಭ್ಯರ್ಥಿಗಳಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಬೂಡು ವಾರ್ಡ್ ನಲ್ಲಿ ಕೆ.ಗೋಕುಲ್ ದಾಸ್ ಮತ್ತು ರಿಯಾಝ್ ಕಟ್ಟೆಕ್ಕಾರ್ ಹೆಸರು ಸಂಭಾವ್ಯರ ಪಟ್ಟಿಯಲ್ಲಿದ್ದು ಕುತೂಹಲ ಕಾಯ್ದಿರಿಸಿದೆ. ಸಂಜೆಯ ವೇಳೆಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror