ನ ಪಂ ಚುನಾವಣೆ : ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ನಾಮಪತ್ರ ಸಲ್ಲಿಕೆ

May 16, 2019
12:23 PM

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಿರುಸಿನಿಂದ ನಡೆಯುತ್ತಿದೆ. ವಿವಿಧ ಪಕ್ಷಗಳ ಮುಖಂಡರೂ ನಾಮಪತ್ರ ಸಲ್ಲಿಕೆಯಲ್ಲಿ ಬ್ಯುಸಿಯಾಗಿದ್ದಾರೆ. ಸುಳ್ಯ ನಗರ ಪಂಚಾಯತ್ 12 ನೇ ವಾರ್ಡ್ ಕೆರೆಮೂಲೆ ಯಿಂದ  ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ನಾಮಪತ್ರ ಸಲ್ಲಿಸಿದರು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |
May 27, 2025
12:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group