ವೆಂಕಪ್ಪ ಗೌಡ ನಾಮಪತ್ರ ಸಲ್ಲಿಕೆ ಮಾಡಿದರು
ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಿರುಸಿನಿಂದ ನಡೆಯುತ್ತಿದೆ. ವಿವಿಧ ಪಕ್ಷಗಳ ಮುಖಂಡರೂ ನಾಮಪತ್ರ ಸಲ್ಲಿಕೆಯಲ್ಲಿ ಬ್ಯುಸಿಯಾಗಿದ್ದಾರೆ. ಸುಳ್ಯ ನಗರ ಪಂಚಾಯತ್ 12 ನೇ ವಾರ್ಡ್ ಕೆರೆಮೂಲೆ ಯಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ನಾಮಪತ್ರ ಸಲ್ಲಿಸಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…