ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ 12 ನೇ ವಾರ್ಡ್ ಕೆರೆಮೂಲೆ ಯಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕೇಶ್ ಕೆರೆಮೂಲೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…