ಸುಳ್ಯ: ಸುಳ್ಯ ನಗರ ಪಂಚಾಯತ್ ಎರಡನೇ ವಾರ್ಡ್ ಕೊಯಿಕುಳಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಕೃಷ್ಣ ರೈ ದುಗಲಡ್ಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಹರೀಶ್ ಕಂಜಿಪಿಲಿ, ಚನಿಯ ಕಲ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…