ನ ಪಂ ಚುನಾವಣೆ : ಗೋಕುಲ್ ದಾಸ್ ನಾಮಪತ್ರ ಸಲ್ಲಿಕೆ

May 16, 2019
12:16 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನವಾಗಿದ್ದು ಪ್ರಮುಖರು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. 13ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕೆ.ಗೋಕುಲ್ ದಾಸ್ ನಾಮಪತ್ರ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್
ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!
May 1, 2026
2:37 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?
May 1, 2026
2:16 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ
May 1, 2026
11:34 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror