ಗೋಕುಲ್ ದಾಸ್ ನಾಮಪತ್ರ ಸಲ್ಲಿಕೆ ಮಾಡಿದರು
ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನವಾಗಿದ್ದು ಪ್ರಮುಖರು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. 13ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕೆ.ಗೋಕುಲ್ ದಾಸ್ ನಾಮಪತ್ರ ಸಲ್ಲಿಸಿದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.