ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಮಧ್ಯಾಹ್ನ ಒಂದು ಗಂಟೆಯವರೆಗೆ ನಾಲ್ಕು ಮಂದಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
1ನೇ ವಾರ್ಡ್ (ದುಗಲಡ್ಕ)ನಿಂದ ಶಶಿಕಲಾ ಎ., 11ನೇ ವಾರ್ಡ್ (ಕುರುಂಜಿಗುಡ್ಡೆ)ನಿಂದ ಸುಧಾಕರ ಕೆ, 13ನೇ ವಾರ್ಡ್(ಬೂಡು)ನಿಂದ ಬೂಡು ರಾಧಾಕೃಷ್ಣ ರೈ, 16ನೇ ವಾರ್ಡ್(ಕಾಯರ್ತೋಡಿ)ನಿಂದ ಪ್ರವಿತಾ ಪ್ರಶಾಂತ್ ನಾಮಪತ್ರ ಸಲ್ಲಿಸಿದರು.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರರು ಉಪಸ್ಥಿತರಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…