ಸುಳ್ಯ: ನಗರ ಪಂಚಾಯತ್ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಉಮ್ಮರ್ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ನ.ಪಂ. ಆಡಳಿತ ಮಂಡಳಿಯಲ್ಲಿ ಎಸ್.ಡಿ.ಪಿ.ಐ ಸದಸ್ಯರಾಗಿದ್ದ ಉಮ್ಮರ್ ಈ ಬಾರಿ ಪಕ್ಷೇತರನಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…