ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಪುರಭವನ-ಕೇರ್ಪಳ 10ನೇ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರಾದ ಹರೀಶ್ ಕಂಜಿಪಿಲಿ , ಚನಿಯ ಕಲ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…