ಸುಳ್ಯ:ಸುಳ್ಯ ನಗರಪಂಚಾಯತ್ ಚುನಾವಣಾ ಘೋಷಿತ ಬಿಜೆಪಿ ಅಭ್ಯರ್ಥಿಗಳ ಹಾಗೂ ಉಸ್ತುವಾರಿಗಳ ವಿಶೇಷ ಸಭೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಚುನಾವಣಾ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಶಾಸಕ ಎಸ್.ಅಂಗಾರ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಎ.ವಿ ತೀರ್ಥರಾಮ, ಪಿ.ಕೆ ಉಮೇಶ್, ಸುಭೋದ್ ಶೆಟ್ಟಿ, ಹರೀಶ್ ಕಂಜಿಪಿಲಿ, ಸುರೇಶ್ ಕಣೆಮರಡ್ಕ, ವಿನಯ ಮುಳುಗಾಡು, ಚನಿಯ ಕಲ್ತಡ್ಕ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ ಹಾಗೂ ಎಲ್ಲಾ ಅಭ್ಯರ್ಥಿಗಳು ಉಪಸ್ಥಿತರಿದ್ದರು.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…