ಸುಳ್ಯ: ನಪಂ ಚುನಾವಣಾ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು 1 ಹಾಗೂ 11 ನೇ ವಾರ್ಡ್ ಗಳ ಮತ ಎಣಿಕೆ ನಡೆಯುತ್ತಿದೆ.
20 ವಾರ್ಡ್‍ಗಳ ಸುಳ್ಯ ನಗರ ಪಂಚಾಯತ್ ನಲ್ಲಿ 53 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಮಧ್ಯಾಹ್ನದ ಒಳಗೆ ಎಲ್ಲಾ ಫಲಿತಾಂಶ ಬರುವ ನಿರೀಕ್ಷೆ ಇದೆ.
ನಗರ
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel