ನ.ಪಂ.ಚುನಾವಣೆ : 3 ಗಂಟೆಗೆ ಶೇ. 61.73 ಮತದಾನ

May 29, 2019
4:32 PM

ಸುಳ್ಯ:  ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ 3 ಗಂಟೆಯ ವೇಳೆಗೆ ಶೆ.61.73 ಮತದಾನ ದಾಖಲಾಗಿದೆ. 14,093 ಮತದಾರರಲ್ಲಿ 8700 ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮತದಾನಕ್ಕೆ ಕೊನೆಯ ಅರ್ಧ ಗಂಟೆ ಉಳಿದಿದ್ದು ಮತಗಟ್ಟೆಯಲ್ಲಿ ಮತದಾನ ಬಿರುಸಾಗುತ್ತಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂ ಅಭಿವೃದ್ಧಿ ಕೃಷಿ ಸಾಲ ಎಂದರೇನು..? ರೈತರು ಇದನ್ನು ಪಡೆಯುವುದು ಹೇಗೆ..?
February 16, 2025
11:20 PM
by: ರಮೇಶ್‌ ದೇಲಂಪಾಡಿ
ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror