ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ 3 ಗಂಟೆಯ ವೇಳೆಗೆ ಶೆ.61.73 ಮತದಾನ ದಾಖಲಾಗಿದೆ. 14,093 ಮತದಾರರಲ್ಲಿ 8700 ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮತದಾನಕ್ಕೆ ಕೊನೆಯ ಅರ್ಧ ಗಂಟೆ ಉಳಿದಿದ್ದು ಮತಗಟ್ಟೆಯಲ್ಲಿ ಮತದಾನ ಬಿರುಸಾಗುತ್ತಿದೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…