ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯ ನಾಮಪತ್ರ ಹಿಂತೆಗೆತ ಅವಧಿ ಮುಗಿದಾಗ ಒಟ್ಟು 53 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ನಗರಪಂಚಾಯತ್ ಚುನಾವಣೆಗೆ ಒಟ್ಟು 66 ನಾಮಪತ್ರಗಳು ಸಲ್ಲಿಕೆಯಾಗಿತ್ತು. ನಾಮಪತ್ರ ಪರಿಶೀಲನೆ ವೇಳೆ 1 ನಾಮಪತ್ರ ತಿರಸಸ್ಕೃತಗೊಂಡಿತ್ತು. ಸೋಮವಾರ ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿತ್ತು. ಸಂಜೆಯ ವೇಳೆ 12 ನಾಮಪತ್ರ ಹಿಂತೆಗೆತದ ನಂತರ ಒಟ್ಟು 53 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ ಬಿಜೆಪಿ -20 , ಕಾಂಗ್ರೆಸ್ -20 , ಜೆಡಿಎಸ್ 1 , ಎಸ್ ಡಿ ಪಿ ಐ – 2 , ಪಕ್ಷೇತರ – 10 ಮಂದಿ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…